Skip to content
ThuthiThuthiThuthi
Matthew · chapter 28 · verse 8

Matthew 28:8 in Kannada

ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.

Avaru bhayadindaloo mahaa santoshadindaloo samaadhiyinda begane horatu aatana shishyarige tilisuvadakkaagi odihodaru.

Matthew 28:8 in English

King James Version (KJV)
And they departed quickly from the sepulchre with fear and great joy; and did run to bring his disciples word.
World English Bible (WEB)
They departed quickly from the tomb with fear and great joy, and ran to bring his disciples word.
American Standard Version (ASV)
And they departed quickly from the tomb with fear and great joy, and ran to bring his disciples word.
Bible in Basic English (BBE)
And they went away quickly, with fear and great joy, to give his disciples the news.
Darby Translation (DBY)
And going out quickly from the tomb with fear and great joy, they ran to bring his disciples word.
Webster's Bible (WBS)
And they departed quickly from the sepulcher, with fear and great joy; and ran to bring word to his disciples.
Young's Literal Translation (YLT)
And having gone forth quickly from the tomb, with fear and great joy, they ran to tell to his disciples;

Read in context

  1. 6ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
  2. 7ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
  3. 8ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
  4. 9ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
  5. 10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
Read all of Matthew 28

Cross references

Original words (Greek)

Matthew 28:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.