Skip to content
ThuthiThuthiThuthi
Matthew · chapter 28 · verse 9

Matthew 28:9 in Kannada

ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.

Avaru aatana shishyarige tilisu vadakke hoguttiddaaga igo, yesu avarannu sandhisi--shubhavaagali andanu. Aaga avaru bandu aatana paadagalannu hididu aatanannu aaraadhisidaru.

Matthew 28:9 in English

King James Version (KJV)
And as they went to tell his disciples, behold, Jesus met them, saying, All hail. And they came and held him by the feet, and worshipped him.
World English Bible (WEB)
As they went to tell his disciples, behold, Jesus met them, saying, “Rejoice!” They came and took hold of his feet, and worshiped him.
American Standard Version (ASV)
And behold, Jesus met them, saying, All hail. And they came and took hold of his feet, and worshipped him.
Bible in Basic English (BBE)
And on the way, Jesus came to them, saying, Be glad. And they came and put their hands on his feet, and gave him worship.
Darby Translation (DBY)
And as they went to bring his disciples word, behold also, Jesus met them, saying, Hail! And they coming up took him by the feet, and did him homage.
Webster's Bible (WBS)
And as they were going to tell his disciples, behold, Jesus met them, saying, All hail. And they came, and held him by the feet, and worshiped him.
Young's Literal Translation (YLT)
and as they were going to tell to his disciples, then lo, Jesus met them, saying, 'Hail!' and they having come near, laid hold of his feet, and did bow to him.

Read in context

  1. 7ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
  2. 8ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
  3. 9ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
  4. 10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
  5. 11ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
Read all of Matthew 28

Cross references

Original words (Greek)

Matthew 28:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.