Matthew · chapter 3 · verse 11
Matthew 3:11 in Kannada
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
Naanu maana saantarada nimitta nimage neerinalli baaptisma maadisuvadu nijave; aadare nanna hinde baruvaatanu nanagintaloo shaktanaagiddaane. Aatana keragalannu horuvadakkoo naanu yogyanalla; aatanu pavitraa tmanindaloo benkiyindaloo nimage baaptisma maadi suvanu.
Matthew 3:11 in English
- King James Version (KJV)
- I indeed baptize you with water unto repentance: but he that cometh after me is mightier than I, whose shoes I am not worthy to bear: he shall baptize you with the Holy Ghost, and [with] fire:
- World English Bible (WEB)
- “I indeed baptize you in water for repentance, but he who comes after me is mightier than I, whose sandals I am not worthy to carry. He will baptize you in the Holy Spirit.
- American Standard Version (ASV)
- I indeed baptize you in water unto repentance: but he that cometh after me is mightier than I, whose shoes I am not worthy to bear: he shall baptize you in the Holy Spirit and [in] fire:
- Bible in Basic English (BBE)
- Truly, I give baptism with water to those of you whose hearts are changed; but he who comes after me is greater than I, whose shoes I am not good enough to take up: he will give you baptism with the Holy Spirit and with fire:
- Darby Translation (DBY)
- I indeed baptise you with water to repentance, but he that comes after me is mightier than I, whose sandals I am not fit to bear; he shall baptise you with [the] Holy Spirit and fire;
- Webster's Bible (WBS)
- I indeed baptize you with water to repentance: but he that cometh after me is mightier than I, whose shoes I am not worthy to bear: he shall baptize you with the Holy Spirit, and [with] fire:
- Young's Literal Translation (YLT)
- 'I indeed do baptize you with water to reformation, but he who after me is coming is mightier than I, of whom I am not worthy to bear the sandals, he shall baptize you with the Holy Spirit and with fire,
Read in context
- 9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- 10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- 11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- 12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- 13ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು.
Cross references
- Isaiah 4:4 ಯೆಶಾಯ 4:4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
- Luke 3:16 ಲೂಕನು 3:16ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
- Acts 1:5 ಅಪೊಸ್ತಲರ ಕೃತ್ಯಗಳು 1:5ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Malachi 3:2–4 ಮಲಾಕಿಯ 3:2–4ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ. ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು. ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.
- Mark 1:7–8 ಮಾರ್ಕನು 1:7–8ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ; ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.
- Acts 2:2–4 ಅಪೊಸ್ತಲರ ಕೃತ್ಯಗಳು 2:2–4ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Titus 3:5 ತೀತನಿಗೆ 3:5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Acts 11:15–16 ಅಪೊಸ್ತಲರ ಕೃತ್ಯಗಳು 11:15–16ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು. ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
- 1 Corinthians 12:13 1 ಕೊರಿಂಥದವರಿಗೆ 12:13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- John 1:33–34 ಯೋಹಾನನು 1:33–34ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು. ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
- John 1:26–27 ಯೋಹಾನನು 1:26–27ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
Original words (Greek)
- I · G1473ἐγώ egṓ
- indeed · G3303μέν mén
- baptize · G907βαπτίζω baptízō
- you · G5209ὑμᾶς hymâs
- with · G1722ἐν en
- water · G5204ὕδωρ hýdōr
- unto · G1519εἰς eis
- repentance · G3341μετάνοια metánoia
- but · G1161δέ dé
- that · G3588ὁ ho
- cometh · G2064ἔρχομαι érchomai
- after · G3694ὀπίσω opísō
- me · G3450μοῦ moû
- is · G2076ἐστί estí
- than · G2478ἰσχυρός ischyrós
- I · G3450μοῦ moû
- whose · G3739ὅς hós
- shoes · G5266ὑπόδημα hypódēma
- am · G1510εἰμί eimí
- not · G3756οὐ ou
- worthy · G2425ἱκανός hikanós
- bear · G941βαστάζω bastázō
- he · G846αὐτός autós
- baptize · G907βαπτίζω baptízō
- you · G5209ὑμᾶς hymâs
- with · G1722ἐν en
- Holy · G40ἅγιος hágios
- Ghost · G4151πνεῦμα pneûma
- and · G2532καί kaí
- fire · G4442πῦρ pŷr