Matthew · chapter 3 · verse 13
Matthew 3:13 in Kannada
ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು.
Aaga yesu yohaananinda baaptisma maadisikollabekendu galilaayadinda yorda nige bandanu.
Matthew 3:13 in English
- King James Version (KJV)
- Then cometh Jesus from Galilee to Jordan unto John, to be baptized of him.
- World English Bible (WEB)
- Then Jesus came from Galilee to the Jordan to John, to be baptized by him.
- American Standard Version (ASV)
- Then cometh Jesus from Galilee to the Jordan unto John, to be baptized of him.
- Bible in Basic English (BBE)
- Then Jesus came from Galilee to John at the Jordan, to be given baptism by him.
- Darby Translation (DBY)
- Then comes Jesus from Galilee to the Jordan to John, to be baptised of him;
- Webster's Bible (WBS)
- Then cometh Jesus from Galilee to Jordan to John, to be baptized by him.
- Young's Literal Translation (YLT)
- Then cometh Jesus from Galilee upon the Jordan, unto John to be baptized by him,
Read in context
- 11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- 12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- 13ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು.
- 14ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
- 15ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
Cross references
- John 1:32–34 ಯೋಹಾನನು 1:32–34ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು. ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
- Mark 1:9–11 ಮಾರ್ಕನು 1:9–11ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು. ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು. ಆಗ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು.
- Matthew 2:22 ಮತ್ತಾಯನು 2:22ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
- Luke 3:21–22 ಲೂಕನು 3:21–22ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು. ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.