Skip to content
ThuthiThuthiThuthi
Matthew · chapter 3 · verse 16

Matthew 3:16 in Kannada

ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.

Yesu baaptisma maadisikondu neerininda melakke banda koodale igo, aatanige aakaashagalu tereyalpattu devara aatmanu paarivaalada haage aatana mele ilidubaruvadannu aatanu kandanu.aaga--igo, eetanu priya naagiruva nanna maganu; eetanannu naanu bahala vaagi mechchiddene endu paralokadinda heluva dhvaniyaayitu.

Matthew 3:16 in English

King James Version (KJV)
And Jesus, when he was baptized, went up straightway out of the water: and, lo, the heavens were opened unto him, and he saw the Spirit of God descending like a dove, and lighting upon him:
World English Bible (WEB)
Jesus, when he was baptized, went up directly from the water: and behold, the heavens were opened to him. He saw the Spirit of God descending as a dove, and coming on him.
American Standard Version (ASV)
And Jesus, when he was baptized, went up straightway from the water: and lo, the heavens were opened unto him, and he saw the Spirit of God descending as a dove, and coming upon him;
Bible in Basic English (BBE)
And Jesus, having been given baptism, straight away went up from the water; and, the heavens opening, he saw the Spirit of God coming down on him as a dove;
Darby Translation (DBY)
And Jesus, having been baptised, went up straightway from the water, and lo, the heavens were opened to him, and he saw the Spirit of God descending as a dove, and coming upon him:
Webster's Bible (WBS)
And Jesus, when he was baptized, went up immediately out of the water: and lo, the heavens were opened to him, and he saw the Spirit of God descending like a dove, and lighting upon him:
Young's Literal Translation (YLT)
And having been baptized, Jesus went up immediately from the water, and lo, opened to him were the heavens, and he saw the Spirit of God descending as a dove, and coming upon him,

Read in context

  1. 14ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
  2. 15ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
  3. 16ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
  4. 17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
Read all of Matthew 3

Cross references

Original words (Greek)

Matthew 3:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.