Matthew · chapter 3 · verse 5
Matthew 3:5 in Kannada
ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.
Aaga yeroosaleminavaroo ellaa yoodaaya davaroo yordan holeya suttaliruva ellaa pradeshadavaroo avana balige horatuhodaru.
Matthew 3:5 in English
- King James Version (KJV)
- Then went out to him Jerusalem, and all Judaea, and all the region round about Jordan,
- World English Bible (WEB)
- Then people from Jerusalem, all of Judea, and all the region around the Jordan went out to him.
- American Standard Version (ASV)
- Then went out unto him Jerusalem, and all Judæa, and all the region round about the Jordan;
- Bible in Basic English (BBE)
- Then Jerusalem and all Judaea went out to him, and all the people from near Jordan;
- Darby Translation (DBY)
- Then went out to him Jerusalem, and all Judaea, and all the country round the Jordan,
- Webster's Bible (WBS)
- Then went out to him Jerusalem, and all Judea, and all the region about Jordan,
- Young's Literal Translation (YLT)
- Then were going forth unto him Jerusalem, and all Judea, and all the region round about the Jordan,
Read in context
- 3ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
- 4ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.
- 5ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.
- 6ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
- 7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
Cross references
- Mark 1:5 ಮಾರ್ಕನು 1:5ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
- Luke 16:16 ಲೂಕನು 16:16ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
- Matthew 11:7–12 ಮತ್ತಾಯನು 11:7–12ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ? ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ. ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ. ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ. ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
- John 5:35 ಯೋಹಾನನು 5:35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
- Luke 3:7 ಲೂಕನು 3:7ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
- John 3:23 ಯೋಹಾನನು 3:23ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
- Matthew 4:25 ಮತ್ತಾಯನು 4:25ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.