Skip to content
ThuthiThuthiThuthi
Matthew · chapter 3 · verse 6

Matthew 3:6 in Kannada

ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.

Avaru tamma paapagalannu arikemaadi yordaninalli avaninda baaptisma maadikondaru.

Matthew 3:6 in English

King James Version (KJV)
And were baptized of him in Jordan, confessing their sins.
World English Bible (WEB)
They were baptized by him in the Jordan, confessing their sins.
American Standard Version (ASV)
and they were baptized of him in the river Jordan, confessing their sins.
Bible in Basic English (BBE)
And they were given baptism by him in the river Jordan, saying openly that they had done wrong.
Darby Translation (DBY)
and were baptised by him in the Jordan, confessing their sins.
Webster's Bible (WBS)
And were baptized by him in Jordan, confessing their sins.
Young's Literal Translation (YLT)
and they were baptized in the Jordan by him, confessing their sins.

Read in context

  1. 4ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.
  2. 5ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್‌ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.
  3. 6ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
  4. 7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
  5. 8ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
Read all of Matthew 3

Cross references

Original words (Greek)

Matthew 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.