Skip to content
ThuthiThuthiThuthi
Matthew · chapter 3 · verse 9

Matthew 3:9 in Kannada

ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

Mattu -- abrahaamanu namage tandeyaagiddaane endu nimma nimmolage andu kollabediri; yaakandare devaru abrahaamanige ee kallugalinda makkalannu ebbisa shaktanendu naanu nimage heluttene.

Matthew 3:9 in English

King James Version (KJV)
And think not to say within yourselves, We have Abraham to [our] father: for I say unto you, that God is able of these stones to raise up children unto Abraham.
World English Bible (WEB)
Don’t think to yourselves, ‘We have Abraham for our father,’ for I tell you that God is able to raise up children to Abraham from these stones.
American Standard Version (ASV)
and think not to say within yourselves, We have Abraham to our father: for I say unto you, that God is able of these stones to raise up children unto Abraham.
Bible in Basic English (BBE)
And say not to yourselves, We have Abraham for our father; because I say to you that God is able from these stones to make children for Abraham.
Darby Translation (DBY)
And do not think to say within yourselves, We have Abraham for [our] father; for I say unto you, that God is able of these stones to raise up children to Abraham.
Webster's Bible (WBS)
And think not to say within yourselves, We have Abraham for [our] father: for I say to you, that God is able of these stones to raise up children to Abraham.
Young's Literal Translation (YLT)
and do not think to say in yourselves, A father we have — Abraham, for I say to you, that God is able out of these stones to raise children to Abraham,

Read in context

  1. 7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
  2. 8ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
  3. 9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
  4. 10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
  5. 11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
Read all of Matthew 3

Cross references

Original words (Greek)

Matthew 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.