Matthew · chapter 4 · verse 10
Matthew 4:10 in Kannada
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
Aaga yesu avanige--saitaanane, illinda tolagihogu; yaakandare--neenu ninna deva raada kartanannu maatra aaraadhisi aatanobbananne sevisabeku embadaagi baredade andanu.
Matthew 4:10 in English
- King James Version (KJV)
- Then saith Jesus unto him, Get thee hence, Satan: for it is written, Thou shalt worship the Lord thy God, and him only shalt thou serve.
- World English Bible (WEB)
- Then Jesus said to him, “Get behind me, Satan! For it is written, ‘You shall worship the Lord your God, and you shall serve him only.’”
- American Standard Version (ASV)
- Then saith Jesus unto him, Get thee hence, Satan: for it is written, Thou shalt worship the Lord thy God, and him only shalt thou serve.
- Bible in Basic English (BBE)
- Then said Jesus to him, Away, Satan: for it is in the Writings, Give worship to the Lord your God and be his servant only.
- Darby Translation (DBY)
- Then says Jesus to him, Get thee away, Satan, for it is written, Thou shalt do homage to [the] Lord thy God, and him alone shalt thou serve.
- Webster's Bible (WBS)
- Then saith Jesus to him, Be gone, Satan: for it is written, Thou shalt worship the Lord thy God, and him only shalt thou serve.
- Young's Literal Translation (YLT)
- Then saith Jesus to him, 'Go — Adversary, for it hath been written, The Lord thy God thou shalt bow to, and Him only thou shalt serve.'
Read in context
- 8ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
- 9ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
- 10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- 11ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
- 12ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
Cross references
- Deuteronomy 6:13–14 ಧರ್ಮೋಪದೇಶಕಾಂಡ 6:13–14ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು. ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
- Deuteronomy 10:20 ಧರ್ಮೋಪದೇಶಕಾಂಡ 10:20ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
- Joshua 24:14 ಯೆಹೋಶುವ 24:14ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
- Luke 4:8 ಲೂಕನು 4:8ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
- 1 Samuel 7:3 1 ಸಮುವೇಲನು 7:3ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
- James 4:7 ಯಾಕೋಬನು 4:7ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
- Matthew 16:23 ಮತ್ತಾಯನು 16:23ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
- 1 Peter 5:9 1 ಪೇತ್ರನು 5:9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
- Zechariah 3:1–2 ಜೆಕರ್ಯ 3:1–2ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು. ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
- Job 2:1 ಯೋಬನು 2:1ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.
- Job 1:12 ಯೋಬನು 1:12ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
- 1 Chronicles 21:1 1 ಪೂರ್ವಕಾಲವೃತ್ತಾಂತ 21:1ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.