Matthew · chapter 4 · verse 11
Matthew 4:11 in Kannada
ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
Aaga saitaananu aatanannu bittanu; mattu igo, devadootaru bandu aatanannu upacharisidaru.
Matthew 4:11 in English
- King James Version (KJV)
- Then the devil leaveth him, and, behold, angels came and ministered unto him.
- World English Bible (WEB)
- Then the devil left him, and behold, angels came and served him.
- American Standard Version (ASV)
- Then the devil leaveth him; and behold, angels came and ministered unto him.
- Bible in Basic English (BBE)
- Then the Evil One went away from him, and angels came and took care of him.
- Darby Translation (DBY)
- Then the devil leaves him, and behold, angels came and ministered to him.
- Webster's Bible (WBS)
- Then the devil leaveth him, and behold, angels came and ministered to him.
- Young's Literal Translation (YLT)
- Then doth the Devil leave him, and lo, messengers came and were ministering to him.
Read in context
- 9ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
- 10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- 11ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
- 12ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
- 13ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
Cross references
- Matthew 26:53 ಮತ್ತಾಯನು 26:53ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
- Luke 22:43 ಲೂಕನು 22:43ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Revelation 5:11–12 ಪ್ರಕಟನೆ 5:11–12ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
- Luke 4:13 ಲೂಕನು 4:13ಸೈತಾನನು ಎಲ್ಲಾ ಶೋಧನೆಯನ್ನು ಮುಗಿಸಿದ ಮೇಲೆ ಸ್ವಲ್ಪ ಕಾಲ ಆತನ ಬಳಿಯಿಂದ ಹೊರಟು ಹೋದನು.
- Hebrews 1:6 ಇಬ್ರಿಯರಿಗೆ 1:6ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
- Luke 22:53 ಲೂಕನು 22:53ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
- Matthew 28:2–5 ಮತ್ತಾಯನು 28:2–5ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು. ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
- Matthew 4:6 ಮತ್ತಾಯನು 4:6ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
- John 14:30 ಯೋಹಾನನು 14:30ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
- Mark 1:13 ಮಾರ್ಕನು 1:13ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ