Matthew · chapter 4 · verse 12
Matthew 4:12 in Kannada
ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
Yohaananu sereyalli haakalpattiddaanendu yesu keli galilaayakke horatuhodanu.
Matthew 4:12 in English
- King James Version (KJV)
- Now when Jesus had heard that John was cast into prison, he departed into Galilee;
- World English Bible (WEB)
- Now when Jesus heard that John was delivered up, he withdrew into Galilee.
- American Standard Version (ASV)
- Now when he heard that John was delivered up, he withdrew into Galilee;
- Bible in Basic English (BBE)
- Now when it came to his ears that John had been put in prison, he went away to Galilee;
- Darby Translation (DBY)
- But having heard that John was delivered up, he departed into Galilee:
- Webster's Bible (WBS)
- Now when Jesus had heard that John was cast into prison, he departed into Galilee.
- Young's Literal Translation (YLT)
- And Jesus having heard that John was delivered up, did withdraw to Galilee,
Read in context
- 10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- 11ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
- 12ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
- 13ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
- 14ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
Cross references
- Mark 1:14 ಮಾರ್ಕನು 1:14ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
- Luke 3:20 ಲೂಕನು 3:20ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
- Matthew 14:3 ಮತ್ತಾಯನು 14:3ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.
- Luke 4:14 ಲೂಕನು 4:14ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
- Mark 6:17 ಮಾರ್ಕನು 6:17ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
- John 3:24 ಯೋಹಾನನು 3:24ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.
- John 4:43 ಯೋಹಾನನು 4:43ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
- Luke 4:31 ಲೂಕನು 4:31ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು.
- John 4:54 ಯೋಹಾನನು 4:54ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.