Skip to content
ThuthiThuthiThuthi
Matthew · chapter 4 · verse 14

Matthew 4:14 in Kannada

ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--

Heege pravaadiyaada yeshaayaninda helalpattaddu neraveruvante idaayitu; adenandare--

Matthew 4:14 in English

King James Version (KJV)
That it might be fulfilled which was spoken by Esaias the prophet, saying,
World English Bible (WEB)
that it might be fulfilled which was spoken through Isaiah the prophet, saying,
American Standard Version (ASV)
that it might be fulfilled which was spoken through Isaiah the prophet, saying,
Bible in Basic English (BBE)
So that the word of the prophet Isaiah might come true,
Darby Translation (DBY)
that that might be fulfilled which was spoken through Esaias the prophet, saying,
Webster's Bible (WBS)
That it might be fulfilled which was spoken by Isaiah the prophet, saying,
Young's Literal Translation (YLT)
that it might be fulfilled that was spoken through Isaiah the prophet, saying,

Read in context

  1. 12ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
  2. 13ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್‌, ನೆಫ್ತಲೀಮ್‌ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
  3. 14ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
  4. 15ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್‌ ಪ್ರಾಂತ್ಯದಲ್ಲಿಯೂ ನೆಫ್ತಲೀಮ್‌ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
  5. 16ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
Read all of Matthew 4

Cross references

Original words (Greek)

Matthew 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.