Skip to content
ThuthiThuthiThuthi
Matthew · chapter 4 · verse 15

Matthew 4:15 in Kannada

ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್‌ ಪ್ರಾಂತ್ಯದಲ್ಲಿಯೂ ನೆಫ್ತಲೀಮ್‌ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ

Yordanina aache samudrada maargadalliruva jebulon praantyadalliyoo nephtaleem praantya mattu anyajanara galilaayadalliyoo

Matthew 4:15 in English

King James Version (KJV)
The land of Zabulon, and the land of Nephthalim, [by] the way of the sea, beyond Jordan, Galilee of the Gentiles;
World English Bible (WEB)
“The land of Zebulun and the land of Naphtali, toward the sea, beyond the Jordan, Galilee of the Gentiles,
American Standard Version (ASV)
The land of Zebulun and the land of Naphtali, Toward the sea, beyond the Jordan, Galilee of the Gentiles,
Bible in Basic English (BBE)
The land of Zebulun and the land of Naphtali, by the way of the sea, the other side of Jordan, Galilee of the Gentiles,
Darby Translation (DBY)
Land of Zabulon and land of Nepthalim, way of [the] sea beyond the Jordan, Galilee of the nations:
Webster's Bible (WBS)
The land of Zabulon, and the land of Nephthalim, [by] the way of the sea, beyond Jordan, Galilee of the Gentiles:
Young's Literal Translation (YLT)
'Land of Zebulun and land of Naphtali, way of the sea, beyond the Jordan, Galilee of the nations! —

Read in context

  1. 13ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್‌, ನೆಫ್ತಲೀಮ್‌ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
  2. 14ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
  3. 15ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್‌ ಪ್ರಾಂತ್ಯದಲ್ಲಿಯೂ ನೆಫ್ತಲೀಮ್‌ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
  4. 16ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
  5. 17ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
Read all of Matthew 4

Cross references

Original words (Greek)

Matthew 4:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.