Matthew · chapter 4 · verse 16
Matthew 4:16 in Kannada
ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
Kattaleyalli kootidda janaru dodda belakannu kandaru; mattu maranada neralinalli kootidda aa praantyadavarige belaku udayavaayitu embade.
Matthew 4:16 in English
- King James Version (KJV)
- The people which sat in darkness saw great light; and to them which sat in the region and shadow of death light is sprung up.
- World English Bible (WEB)
- the people who sat in darkness saw a great light; to those who sat in the region and shadow of death, to them light has dawned.”
- American Standard Version (ASV)
- The people that sat in darkness Saw a great light, And to them that sat in the region and shadow of death, To them did light spring up.
- Bible in Basic English (BBE)
- The people who were in the dark saw a great light, and to those in the land of the shade of death did the dawn come up.
- Darby Translation (DBY)
- — the people sitting in darkness has seen a great light, and to those sitting in [the] country and shadow of death, to them has light sprung up.
- Webster's Bible (WBS)
- The people who sat in darkness, saw great light; and to them who sat in the region and shades of death, light hath arisen.
- Young's Literal Translation (YLT)
- the people that is sitting in darkness saw a great light, and to those sitting in a region and shadow of death — light arose to them.'
Read in context
- 14ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
- 15ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
- 16ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
- 17ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
- 18ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
Cross references
- Isaiah 9:2 ಯೆಶಾಯ 9:2ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
- Isaiah 42:6–7 ಯೆಶಾಯ 42:6–7ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು -- ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- Luke 1:78–79 ಲೂಕನು 1:78–79ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- Isaiah 60:1–3 ಯೆಶಾಯ 60:1–3ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- Micah 7:8 ಮೀಕ 7:8ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- Luke 2:32 ಲೂಕನು 2:32ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- Psalm 107:10–14 ಕೀರ್ತನೆಗಳು 107:10–14ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು. ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
- Amos 5:8 ಆಮೋಸ 5:8ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
- Job 34:22 ಯೋಬನು 34:22ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.
- Job 3:5 ಯೋಬನು 3:5ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.
- Jeremiah 13:16 ಯೆರೆಮೀಯ 13:16ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
- Job 10:22 ಯೋಬನು 10:22ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
Original words (Greek)
- people · G2992λαός laós
- which · G3588ὁ ho
- sat · G2521κάθημαι káthēmai
- in · G1722ἐν en
- darkness · G4655σκότος skótos
- saw · G1492εἴδω eídō
- great · G3173μέγας mégas
- light · G5457φῶς phōs
- and · G2532καί kaí
- them · G846αὐτός autós
- which · G3588ὁ ho
- sat · G2521κάθημαι káthēmai
- in · G1722ἐν en
- region · G5561χώρα chṓra
- and · G2532καί kaí
- shadow · G4639σκιά skiá
- death · G2288θάνατος thánatos
- light · G5457φῶς phōs
- up · G393ἀνατέλλω anatéllō