Skip to content
ThuthiThuthiThuthi
Matthew · chapter 4 · verse 17

Matthew 4:17 in Kannada

ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.

Andininda yesu--maanasaantara padiri; yaakandare paralokaraajyavu samaapisitu endu saari heluvadakke praarambhisidanu.

Matthew 4:17 in English

King James Version (KJV)
From that time Jesus began to preach, and to say, Repent: for the kingdom of heaven is at hand.
World English Bible (WEB)
From that time, Jesus began to preach, and to say, “Repent! For the Kingdom of Heaven is at hand.”
American Standard Version (ASV)
From that time began Jesus to preach, and to say, Repent ye; for the kingdom of heaven is at hand.
Bible in Basic English (BBE)
From that time Jesus went about preaching and saying, Let your hearts be turned from sin, for the kingdom of heaven is near.
Darby Translation (DBY)
From that time began Jesus to preach and to say, Repent, for the kingdom of the heavens has drawn nigh.
Webster's Bible (WBS)
From that time Jesus began to preach, and to say, Repent: for the kingdom of heaven is at hand.
Young's Literal Translation (YLT)
From that time began Jesus to proclaim and to say, 'Reform ye, for come nigh hath the reign of the heavens.'

Read in context

  1. 15ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್‌ ಪ್ರಾಂತ್ಯದಲ್ಲಿಯೂ ನೆಫ್ತಲೀಮ್‌ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
  2. 16ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
  3. 17ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
  4. 18ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
  5. 19ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
Read all of Matthew 4

Cross references

Original words (Greek)

Matthew 4:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.