Matthew · chapter 4 · verse 18
Matthew 4:18 in Kannada
ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
Mattu yesu galilaaya samudrada teeradalli nadeduhoguttiddaaga petranendu kareyalpatta seemona, avana sahodaranaada andreya emba ibbaru sahodararu samudra dalli bale beesuvadannu kandanu; yaakandare avaru bestaraagiddaru.
Matthew 4:18 in English
- King James Version (KJV)
- And Jesus, walking by the sea of Galilee, saw two brethren, Simon called Peter, and Andrew his brother, casting a net into the sea: for they were fishers.
- World English Bible (WEB)
- Walking by the sea of Galilee, he saw two brothers: Simon, who is called Peter, and Andrew, his brother, casting a net into the sea; for they were fishermen.
- American Standard Version (ASV)
- And walking by the sea of Galilee, he saw two brethren, Simon who is called Peter, and Andrew his brother, casting a net into the sea; for they were fishers.
- Bible in Basic English (BBE)
- And when he was walking by the sea of Galilee, he saw two brothers, Simon, whose other name was Peter, and Andrew, his brother, who were putting a net into the sea; for they were fishermen.
- Darby Translation (DBY)
- And walking by the sea of Galilee, he saw two brothers, Simon called Peter, and Andrew his brother, casting a net into the sea, for they were fishers;
- Webster's Bible (WBS)
- And Jesus, walking by the sea of Galilee, saw two brethren, Simon called Peter, and Andrew his brother, casting a net into the sea: for they were fishers.
- Young's Literal Translation (YLT)
- And Jesus, walking by the sea of Galilee, saw two brothers, Simon named Peter and Andrew his brother, casting a drag into the sea — for they were fishers —
Read in context
- 16ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
- 17ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
- 18ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
- 19ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
- 20ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
Cross references
- John 1:40–42 ಯೋಹಾನನು 1:40–42ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು. ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ). 42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
- Matthew 10:2 ಮತ್ತಾಯನು 10:2ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
- Mark 1:16–20 ಮಾರ್ಕನು 1:16–20ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು. ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು. ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು. ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
- Luke 6:14 ಲೂಕನು 6:14ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
- Luke 5:1–11 ಲೂಕನು 5:1–11ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು. ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು. ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು. ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು. ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು. ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು. ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು. ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು. ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು. ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- John 6:1 ಯೋಹಾನನು 6:1ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
- Matthew 15:29 ಮತ್ತಾಯನು 15:29ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
- Mark 7:31 ಮಾರ್ಕನು 7:31ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
- John 21:1 ಯೋಹಾನನು 21:1ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--
- 1 Corinthians 1:27–29 1 ಕೊರಿಂಥದವರಿಗೆ 1:27–29ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ. ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
- John 6:8 ಯೋಹಾನನು 6:8ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
Original words (Greek)
- And · G1161δέ dé
- Jesus · G2424Ἰησοῦς Iēsoûs
- walking · G4043περιπατέω peripatéō
- by · G3844παρά pará
- sea · G2281θάλασσα thálassa
- Galilee · G1056Γαλιλαία Galilaía
- saw · G1492εἴδω eídō
- two · G1417δύο dýo
- brethren · G80ἀδελφός adelphós
- Simon · G4613Σίμων Símōn
- called · G3004λέγω légō
- Peter · G4074Πέτρος Pétros
- and · G2532καί kaí
- Andrew · G406Ἀνδρέας Andréas
- his · G846αὐτός autós
- brother · G80ἀδελφός adelphós
- casting · G906βάλλω bállō
- net · G293ἀμφίβληστρον amphíblēstron
- into · G1519εἰς eis
- sea · G2281θάλασσα thálassa
- for · G1063γάρ gár
- were · G2258ἦν ēn
- fishers · G231ἁλιεύς halieús