Matthew · chapter 4 · verse 19
Matthew 4:19 in Kannada
ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
Aaga aatanu avarige-- nannannu himbaalisiri, manushyarannu hidiyuva bestarannaagi naanu nimmannu maaduvenu andanu.
Matthew 4:19 in English
- King James Version (KJV)
- And he saith unto them, Follow me, and I will make you fishers of men.
- World English Bible (WEB)
- He said to them, “Come after me, and I will make you fishers for men.”
- American Standard Version (ASV)
- And he saith unto them, Come ye after me, and I will make you fishers of men.
- Bible in Basic English (BBE)
- And he said to them, Come after me, and I will make you fishers of men.
- Darby Translation (DBY)
- and he says to them, Come after me, and I will make you fishers of men.
- Webster's Bible (WBS)
- And he saith to them, Follow me, and I will make you fishers of men.
- Young's Literal Translation (YLT)
- and he saith to them, 'Come ye after me, and I will make you fishers of men,'
Read in context
- 17ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
- 18ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
- 19ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
- 20ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- 21ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
Cross references
- Mark 1:17–18 ಮಾರ್ಕನು 1:17–18ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು. ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು.
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- Matthew 16:24 ಮತ್ತಾಯನು 16:24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- Luke 9:59 ಲೂಕನು 9:59ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.
- John 1:43 ಯೋಹಾನನು 1:43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
- Luke 5:27 ಲೂಕನು 5:27ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
- John 21:22 ಯೋಹಾನನು 21:2222ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.
- Mark 2:14 ಮಾರ್ಕನು 2:14ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
- Luke 5:10–11 ಲೂಕನು 5:10–11ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು. ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- Matthew 19:21 ಮತ್ತಾಯನು 19:21ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
- Matthew 8:22 ಮತ್ತಾಯನು 8:22ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
- Ezekiel 47:9–10 ಯೆಹೆಜ್ಕೇಲನು 47:9–10ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು. ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,