Matthew · chapter 4 · verse 2
Matthew 4:2 in Kannada
ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
Aatanu naalvattu divasa hagalirulu upavaasavidda taruvaaya hasidanu.
Matthew 4:2 in English
- King James Version (KJV)
- And when he had fasted forty days and forty nights, he was afterward an hungred.
- World English Bible (WEB)
- When he had fasted forty days and forty nights, he was hungry afterward.
- American Standard Version (ASV)
- And when he had fasted forty days and forty nights, he afterward hungered.
- Bible in Basic English (BBE)
- And after going without food for forty days and forty nights, he was in need of it.
- Darby Translation (DBY)
- and having fasted forty days and forty nights, afterwards he hungered.
- Webster's Bible (WBS)
- And when he had fasted forty days and forty nights, he was afterward hungry.
- Young's Literal Translation (YLT)
- and having fasted forty days and forty nights, afterwards he did hunger.
Read in context
- 1ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
- 2ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
- 3ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
- 4ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
Cross references
- Deuteronomy 9:18 ಧರ್ಮೋಪದೇಶಕಾಂಡ 9:18ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
- Exodus 34:28 ವಿಮೋಚನಕಾಂಡ 34:28ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
- 1 Kings 19:8 1 ಅರಸುಗಳು 19:8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
- Luke 4:2 ಲೂಕನು 4:2ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ಆ ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು.
- Deuteronomy 9:9 ಧರ್ಮೋಪದೇಶಕಾಂಡ 9:9ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
- Deuteronomy 9:25 ಧರ್ಮೋಪದೇಶಕಾಂಡ 9:25ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
- Exodus 24:18 ವಿಮೋಚನಕಾಂಡ 24:18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Mark 11:12 ಮಾರ್ಕನು 11:12ಮರುದಿವಸ ಅವರು ಬೇಥಾನ್ಯದಿಂದ ಬರುತ್ತಿ ದ್ದಾಗ ಆತನು ಹಸಿದಿದ್ದನು;
- Deuteronomy 18:18 ಧರ್ಮೋಪದೇಶಕಾಂಡ 18:18ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
- John 4:6 ಯೋಹಾನನು 4:6ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಆ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು).
- Hebrews 2:14–17 ಇಬ್ರಿಯರಿಗೆ 2:14–17ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು. ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು. ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Matthew 21:18 ಮತ್ತಾಯನು 21:18ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.