Matthew · chapter 4 · verse 20
Matthew 4:20 in Kannada
ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
Avaru takshanave tamma balegalannu bittu aatanannu himbaalisidaru.
Matthew 4:20 in English
- King James Version (KJV)
- And they straightway left [their] nets, and followed him.
- World English Bible (WEB)
- They immediately left their nets and followed him.
- American Standard Version (ASV)
- And they straightway left the nets, and followed him.
- Bible in Basic English (BBE)
- And straight away they let go the nets and went after him.
- Darby Translation (DBY)
- And they, having left their trawl-nets, immediately followed him.
- Webster's Bible (WBS)
- And they immediately left [their] nets, and followed him.
- Young's Literal Translation (YLT)
- and they, immediately, having left the nets, did follow him.
Read in context
- 18ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
- 19ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
- 20ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- 21ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
- 22ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
Cross references
- Mark 10:28–31 ಮಾರ್ಕನು 10:28–31ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು. ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
- Matthew 19:27 ಮತ್ತಾಯನು 19:27ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
- Psalm 119:60 ಕೀರ್ತನೆಗಳು 119:60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
- 1 Kings 19:21 1 ಅರಸುಗಳು 19:21ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
- Luke 18:28–30 ಲೂಕನು 18:28–30ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
- Galatians 1:16 ಗಲಾತ್ಯದವರಿಗೆ 1:16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.