Matthew · chapter 4 · verse 22
Matthew 4:22 in Kannada
ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
Avaru takshanave doniyannoo tamma tandeyannoo bittu aatanannu himbaalisidaru.
Matthew 4:22 in English
- King James Version (KJV)
- And they immediately left the ship and their father, and followed him.
- World English Bible (WEB)
- They immediately left the boat and their father, and followed him.
- American Standard Version (ASV)
- And they straightway left the boat and their father, and followed him.
- Bible in Basic English (BBE)
- And they went straight from the boat and their father and came after him.
- Darby Translation (DBY)
- and they, having left the ship and their father, immediately followed him.
- Webster's Bible (WBS)
- And they immediately left the boat, and their father, and followed him.
- Young's Literal Translation (YLT)
- and they, immediately, having left the boat and their father, did follow him.
Read in context
- 20ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- 21ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
- 22ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
- 23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- 24ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
Cross references
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- Luke 14:26 ಲೂಕನು 14:26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
- Mark 1:20 ಮಾರ್ಕನು 1:20ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
- Deuteronomy 33:9–10 ಧರ್ಮೋಪದೇಶಕಾಂಡ 33:9–10ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ. ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
- Luke 9:59–60 ಲೂಕನು 9:59–60ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು. ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
- Luke 14:33 ಲೂಕನು 14:33ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,