Matthew · chapter 4 · verse 24
Matthew 4:24 in Kannada
ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
Aatana keertiyu siriyadallellaa haraditu; aaga naanaa vidhavaada rogagalinda mattu yaatanegalinda asvastharaadavarellarannoo devvagalu hididavarannoo moorchhaa rogigalannoo paarshvavaayurogi galannoo aatana balige tandaru. Aatanu avarannu svasthapadisidanu.aaga galilaayadindaloo dekapoliyadindaloo yeroosaleminindaloo yoodaayadindaloo yordanina aacheyinda loo janaru dodda samoohagalaagi aatanannu himbaalisidaru.
Matthew 4:24 in English
- King James Version (KJV)
- And his fame went throughout all Syria: and they brought unto him all sick people that were taken with divers diseases and torments, and those which were possessed with devils, and those which were lunatick, and those that had the palsy; and he healed them.
- World English Bible (WEB)
- The report about him went out into all Syria. They brought to him all who were sick, afflicted with various diseases and torments, possessed with demons, epileptics, and paralytics; and he healed them.
- American Standard Version (ASV)
- And the report of him went forth into all Syria: and they brought unto him all that were sick, holden with divers diseases and torments, possessed with demons, and epileptic, and palsied; and he healed them.
- Bible in Basic English (BBE)
- And news of him went out through all Syria; and they took to him all who were ill with different diseases and pains, those having evil spirits and those who were off their heads, and those who had no power of moving. And he made them well.
- Darby Translation (DBY)
- And his fame went out into the whole [of] Syria, and they brought to him all that were ill, suffering under various diseases and pains, and those possessed by demons, and lunatics, and paralytics; and he healed them.
- Webster's Bible (WBS)
- And his fame spread throughout all Syria: and they brought to him all sick people that were taken with diverse diseases and torments, and those who were possessed with demons, and those who were lunatic, and those that had the palsy; and he healed them.
- Young's Literal Translation (YLT)
- and his fame went forth to all Syria, and they brought to him all having ailments, pressed with manifold sicknesses and pains, and demoniacs, and lunatics, and paralytics, and he healed them.
Read in context
- 22ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
- 23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- 24ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- 25ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
Cross references
- Matthew 8:6 ಮತ್ತಾಯನು 8:6ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು.
- Matthew 17:15 ಮತ್ತಾಯನು 17:15ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
- Matthew 17:18 ಮತ್ತಾಯನು 17:18ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
- Luke 5:15 ಲೂಕನು 5:15ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.
- Matthew 12:22 ಮತ್ತಾಯನು 12:22ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
- Luke 2:2 ಲೂಕನು 2:2ಕುರೇನ್ಯನು ಸಿರಿಯಾಕ್ಕೆ ಅಧಿಪತಿಯಾಗಿದ್ದಾಗ ಈ ಖಾನೇಷುಮಾರಿಯು ಮೊದಲನೆಯ ಸಾರಿ ನಡೆ ಯಿತು.
- Matthew 15:22 ಮತ್ತಾಯನು 15:22ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Matthew 9:31–32 ಮತ್ತಾಯನು 9:31–32ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು. ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.
- Mark 2:3 ಮಾರ್ಕನು 2:3ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು.
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- Acts 15:23 ಅಪೊಸ್ತಲರ ಕೃತ್ಯಗಳು 15:23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
Original words (Greek)
- And · G2532καί kaí
- his · G846αὐτός autós
- fame · G189ἀκοή akoḗ
- went · G565ἀπέρχομαι apérchomai
- throughout · G1519εἰς eis
- all · G3650ὅλος hólos
- Syria · G4947Συρία Syría
- and · G2532καί kaí
- brought · G4374προσφέρω prosphérō
- him · G846αὐτός autós
- all · G3956πᾶς pâs
- people · G2560κακῶς kakōs
- taken · G4912συνέχω synéchō
- divers · G4164ποικίλος poikílos
- diseases · G3554νόσος nósos
- and · G2532καί kaí
- torments · G931βάσανος básanos
- and · G2532καί kaí
- devils · G1139δαιμονίζομαι daimonízomai
- and · G2532καί kaí
- lunatick · G4583σεληνιάζομαι selēniázomai
- and · G2532καί kaí
- palsy · G3885παραλυτικός paralytikós
- and · G2532καί kaí
- healed · G2323θεραπεύω therapeúō
- them · G846αὐτός autós