Matthew · chapter 4 · verse 25
Matthew 4:25 in Kannada
ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
Aaga galilaayadindaloo dekapoliyadindaloo yeroosaleminindaloo yoodaayadindaloo yordanina aacheyinda loo janaru dodda samoohagalaagi aatanannu himbaalisidaru.
Matthew 4:25 in English
- King James Version (KJV)
- And there followed him great multitudes of people from Galilee, and [from] Decapolis, and [from] Jerusalem, and [from] Judaea, and [from] beyond Jordan.
- World English Bible (WEB)
- Great multitudes from Galilee, Decapolis, Jerusalem, Judea, and from beyond the Jordan followed him.
- American Standard Version (ASV)
- And there followed him great multitudes from Galilee and Decapolis and Jerusalem and Judæa and [from] beyond the Jordan.
- Bible in Basic English (BBE)
- And there went after him great numbers from Galilee and Decapolis and Jerusalem and Judaea and from the other side of Jordan.
- Darby Translation (DBY)
- And great crowds followed him from Galilee, and Decapolis, and Jerusalem, and Judaea, and beyond the Jordan.
- Webster's Bible (WBS)
- And there followed him great multitudes of people from Galilee, and [from] Decapolis, and [from] Jerusalem, and [from] Judea, and [from] beyond Jordan.
- Young's Literal Translation (YLT)
- And there followed him many multitudes from Galilee, and Decapolis, and Jerusalem, and Judea, and beyond the Jordan.
Read in context
- 23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- 24ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- 25ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
Cross references
- Luke 6:17 ಲೂಕನು 6:17ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
- Mark 5:20 ಮಾರ್ಕನು 5:20ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
- Mark 7:31 ಮಾರ್ಕನು 7:31ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
- Mark 3:7–8 ಮಾರ್ಕನು 3:7–8ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
- Matthew 5:1 ಮತ್ತಾಯನು 5:1ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.
- Matthew 19:2 ಮತ್ತಾಯನು 19:2ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.
- Mark 6:2 ಮಾರ್ಕನು 6:2ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
- Matthew 12:15 ಮತ್ತಾಯನು 12:15ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
- Luke 6:19 ಲೂಕನು 6:19ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
- Matthew 8:1 ಮತ್ತಾಯನು 8:1ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
Original words (Greek)
- And · G2532καί kaí
- followed · G190ἀκολουθέω akolouthéō
- him · G846αὐτός autós
- multitudes · G4183πολύς polýs
- people · G3793ὄχλος óchlos
- from · G575ἀπό apó
- Galilee · G1056Γαλιλαία Galilaía
- and · G2532καί kaí
- Decapolis · G1179Δεκάπολις Dekápolis
- and · G2532καί kaí
- Jerusalem · G2414Ἱεροσόλυμα Hierosólyma
- and · G2532καί kaí
- Judaea · G2449Ἰουδαία Ioudaía
- and · G2532καί kaí
- beyond · G4008πέραν péran
- Jordan · G2446Ἰορδάνης Iordánēs