Matthew · chapter 4 · verse 3
Matthew 4:3 in Kannada
ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
Aaga aa shodhakanu aatana balige bandu--neenu devakumaaranaagiddare ee kallugalu rottiyaaguvante appanekodu andanu.
Matthew 4:3 in English
- King James Version (KJV)
- And when the tempter came to him, he said, If thou be the Son of God, command that these stones be made bread.
- World English Bible (WEB)
- The tempter came and said to him, “If you are the Son of God, command that these stones become bread.”
- American Standard Version (ASV)
- And the tempter came and said unto him, If thou art the Son of God, command that these stones become bread.
- Bible in Basic English (BBE)
- And the Evil One came and said to him, If you are the Son of God, give the word for these stones to become bread.
- Darby Translation (DBY)
- And the tempter coming up to him said, If thou be Son of God, speak, that these stones may become loaves of bread.
- Webster's Bible (WBS)
- And when the tempter came to him, he said, If thou art the son of God, command that these stones be made bread.
- Young's Literal Translation (YLT)
- And the Tempter having come to him said, 'If Son thou art of God — speak that these stones may become loaves.'
Read in context
- 1ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
- 2ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
- 3ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
- 4ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
- 5ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
Cross references
- 1 Thessalonians 3:5 1 ಥೆಸಲೊನೀಕದವರಿಗೆ 3:5ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
- Genesis 3:1–5 ಆದಿಕಾಂಡ 3:1–5ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು. ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು. ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು. ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ; ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
- Numbers 11:4–6 ಅರಣ್ಯಕಾಂಡ 11:4–6ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು? ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ. ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Luke 22:31–32 ಲೂಕನು 22:31–32ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- Psalm 78:17–20 ಕೀರ್ತನೆಗಳು 78:17–20ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು. ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
- Job 1:9–12 ಯೋಬನು 1:9–12ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ? ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ. ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು. ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
- Job 2:4–7 ಯೋಬನು 2:4–7ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು. ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು. ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು. ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
- Revelation 12:9–11 ಪ್ರಕಟನೆ 12:9–11ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ. ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- Genesis 25:29–34 ಆದಿಕಾಂಡ 25:29–34ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರು ವಾಗ ಏಸಾವನು ದಣಿದು ಅಡವಿಯಿಂದ ಬಂದನು. ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು. ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು. ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು. ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
- Hebrews 12:16 ಇಬ್ರಿಯರಿಗೆ 12:16ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
Original words (Greek)
- And · G2532καί kaí
- tempter · G3985πειράζω peirázō
- came · G4334προσέρχομαι prosérchomai
- him · G846αὐτός autós
- said · G2036ἔπω épō
- If · G1487εἰ ei
- be · G1488εἶ eî
- Son · G5207υἱός huiós
- God · G2316θεός theós
- command · G2036ἔπω épō
- that · G2443ἵνα hína
- these · G3778οὗτος hoûtos
- stones · G3037λίθος líthos
- made · G1096γίνομαι gínomai
- bread · G740ἄρτος ártos