Matthew · chapter 4 · verse 5
Matthew 4:5 in Kannada
ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
Taruvaaya saitaananu aatanannu parishuddha pattanakke karedukonduhogi devaalayada shikharada mele nillisi aatanige--
Matthew 4:5 in English
- King James Version (KJV)
- Then the devil taketh him up into the holy city, and setteth him on a pinnacle of the temple,
- World English Bible (WEB)
- Then the devil took him into the holy city. He set him on the pinnacle of the temple,
- American Standard Version (ASV)
- Then the devil taketh him into the holy city; and he set him on the pinnacle of the temple,
- Bible in Basic English (BBE)
- Then the Evil One took him to the holy town; and he put him on the highest point of the Temple and said to him,
- Darby Translation (DBY)
- Then the devil takes him to the holy city, and sets him upon the edge of the temple,
- Webster's Bible (WBS)
- Then the devil taketh him up into the holy city, and setteth him on a pinnacle of the temple,
- Young's Literal Translation (YLT)
- Then doth the Devil take him to the [holy] city, and doth set him on the pinnacle of the temple,
Read in context
- 3ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
- 4ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
- 5ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
- 6ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
- 7ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
Cross references
- Luke 4:9 ಲೂಕನು 4:9ಇದಲ್ಲದೆ ಅವನು ಆತನನ್ನು ಯೆರೂಸಲೇಮಿಗೆ ಕರತಂದು ದೇವಾಲಯ ಗೋಪುರದ ಮೇಲೆ ನಿಲ್ಲಿಸಿ ಆತನಿಗೆ--ನೀನು ದೇವಕುಮಾರನಾಗಿದ್ದರೆ ಇಲ್ಲಿಂದ ಕೆಳಗೆ ದುಮುಕು;
- Revelation 11:2 ಪ್ರಕಟನೆ 11:2ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
- Matthew 27:53 ಮತ್ತಾಯನು 27:53ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
- Isaiah 48:2 ಯೆಶಾಯ 48:2ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- John 19:11 ಯೋಹಾನನು 19:11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- Nehemiah 11:1 ನೆಹೆಮೀಯ 11:1ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
- Daniel 9:16 ದಾನಿಯೇಲನು 9:16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
- Isaiah 52:1 ಯೆಶಾಯ 52:1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
- Nehemiah 11:18 ನೆಹೆಮೀಯ 11:18ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.
- 2 Chronicles 3:4 2 ಪೂರ್ವಕಾಲವೃತ್ತಾಂತ 3:4ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
Original words (Greek)
- Then · G5119τότε tóte
- devil · G1228διάβολος diábolos
- taketh · G3880παραλαμβάνω paralambánō
- him · G846αὐτός autós
- up · G3880παραλαμβάνω paralambánō
- into · G1519εἰς eis
- holy · G40ἅγιος hágios
- city · G4172πόλις pólis
- and · G2532καί kaí
- setteth · G2476ἵστημι hístēmi
- him · G846αὐτός autós
- on · G1909ἐπί epí
- pinnacle · G4419πτερύγιον pterýgion
- temple · G2411ἱερόν hierón