Matthew · chapter 4 · verse 7
Matthew 4:7 in Kannada
ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
Yesu avanige -- neenu ninna devaraada kartanannu shodhisabaaradendu baredade endu helidanu.
Matthew 4:7 in English
- King James Version (KJV)
- Jesus said unto him, It is written again, Thou shalt not tempt the Lord thy God.
- World English Bible (WEB)
- Jesus said to him, “Again, it is written, ‘You shall not test the Lord, your God.’”
- American Standard Version (ASV)
- Jesus said unto him, Again it is written, Thou shalt not make trial of the Lord thy God.
- Bible in Basic English (BBE)
- Jesus said to him, Again it is in the Writings, You may not put the Lord your God to the test.
- Darby Translation (DBY)
- Jesus said to him, It is again written, Thou shalt not tempt [the] Lord thy God.
- Webster's Bible (WBS)
- Jesus said to him, It is written again, Thou shalt not tempt the Lord thy God.
- Young's Literal Translation (YLT)
- Jesus said to him again, 'It hath been written, Thou shalt not tempt the Lord thy God.'
Read in context
- 5ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
- 6ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
- 7ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
- 8ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
- 9ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
Cross references
- Deuteronomy 6:16 ಧರ್ಮೋಪದೇಶಕಾಂಡ 6:16ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.
- 1 Corinthians 10:9 1 ಕೊರಿಂಥದವರಿಗೆ 10:9ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
- Psalm 78:41 ಕೀರ್ತನೆಗಳು 78:41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
- Psalm 78:18 ಕೀರ್ತನೆಗಳು 78:18ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
- Hebrews 3:9 ಇಬ್ರಿಯರಿಗೆ 3:9ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
- Exodus 17:2 ವಿಮೋಚನಕಾಂಡ 17:2ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
- Exodus 17:7 ವಿಮೋಚನಕಾಂಡ 17:7ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
- Acts 5:9 ಅಪೊಸ್ತಲರ ಕೃತ್ಯಗಳು 5:9ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
- Psalm 78:56 ಕೀರ್ತನೆಗಳು 78:56ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
- Psalm 106:14 ಕೀರ್ತನೆಗಳು 106:14ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
- Psalm 95:9 ಕೀರ್ತನೆಗಳು 95:9ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
- Numbers 14:22 ಅರಣ್ಯಕಾಂಡ 14:22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ