Matthew · chapter 4 · verse 8
Matthew 4:8 in Kannada
ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
Mattomme saitaananu aatanannu atyunnatavaada bettakke karedukondu hogi lokada ellaa raajyagalannoo avugala vaibhavavannoo aatanige torisi--
Matthew 4:8 in English
- King James Version (KJV)
- Again, the devil taketh him up into an exceeding high mountain, and sheweth him all the kingdoms of the world, and the glory of them;
- World English Bible (WEB)
- Again, the devil took him to an exceedingly high mountain, and showed him all the kingdoms of the world and their glory.
- American Standard Version (ASV)
- Again, the devil taketh him unto an exceeding high mountain, and showeth him all the kingdoms of the world, and the glory of them;
- Bible in Basic English (BBE)
- Again, the Evil One took him up to a very high mountain, and let him see all the kingdoms of the world and the glory of them;
- Darby Translation (DBY)
- Again the devil takes him to a very high mountain, and shews him all the kingdoms of the world, and their glory,
- Webster's Bible (WBS)
- Again, the devil taketh him up upon an exceeding high mountain, and showeth him all the kingdoms of the world, and the glory of them,
- Young's Literal Translation (YLT)
- Again doth the Devil take him to a very high mount, and doth shew to him all the kingdoms of the world and the glory of them,
Read in context
- 6ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
- 7ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
- 8ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
- 9ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
- 10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
Cross references
- 1 John 2:15–16 1 ಯೋಹಾನನು 2:15–16ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Psalm 49:16–17 ಕೀರ್ತನೆಗಳು 49:16–17ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ. ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
- Luke 4:5–7 ಲೂಕನು 4:5–7ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು. ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು. ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು.
- Hebrews 11:24–26 ಇಬ್ರಿಯರಿಗೆ 11:24–26ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ. ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು. ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Daniel 4:30 ದಾನಿಯೇಲನು 4:30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- Esther 5:11 ಎಸ್ತೇರಳು 5:11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
- Esther 1:4 ಎಸ್ತೇರಳು 1:4ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು.
Original words (Greek)
- Again · G3825πάλιν pálin
- devil · G1228διάβολος diábolos
- taketh · G3880παραλαμβάνω paralambánō
- him · G846αὐτός autós
- up · G3880παραλαμβάνω paralambánō
- into · G1519εἰς eis
- exceeding · G3029λίαν lían
- high · G5308ὑψηλός hypsēlós
- mountain · G3735ὄρος óros
- and · G2532καί kaí
- sheweth · G1166δεικνύω deiknýō
- him · G846αὐτός autós
- all · G3956πᾶς pâs
- kingdoms · G932βασιλεία basileía
- world · G2889κόσμος kósmos
- and · G2532καί kaí
- glory · G1391δόξα dóxa
- them · G846αὐτός autós