Matthew · chapter 5 · verse 1
Matthew 5:1 in Kannada
ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.
Mattu aatanu janasamoohagalannu nodidavanaagi parvatavanneridanu; alli aatanu kootukondaaga aatana shishyaru aatana balige bandaru.
Matthew 5:1 in English
- King James Version (KJV)
- And seeing the multitudes, he went up into a mountain: and when he was set, his disciples came unto him:
- World English Bible (WEB)
- Seeing the multitudes, he went up onto the mountain. When he had sat down, his disciples came to him.
- American Standard Version (ASV)
- And seeing the multitudes, he went up into the mountain: and when he had sat down, his disciples came unto him:
- Bible in Basic English (BBE)
- And seeing great masses of people he went up into the mountain; and when he was seated his disciples came to him.
- Darby Translation (DBY)
- But seeing the crowds, he went up into the mountain, and having sat down, his disciples came to him;
- Webster's Bible (WBS)
- And seeing the multitudes, he ascended a mountain: and when he was seated, his disciples came to him.
- Young's Literal Translation (YLT)
- And having seen the multitudes, he went up to the mount, and he having sat down, his disciples came to him,
Read in context
- 1ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.
- 2ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --
- 3ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
Cross references
- Mark 3:13 ಮಾರ್ಕನು 3:13ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
- Matthew 15:29 ಮತ್ತಾಯನು 15:29ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
- John 6:2–3 ಯೋಹಾನನು 6:2–3ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು. ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು.
- Mark 4:1 ಮಾರ್ಕನು 4:1ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.
- Mark 3:20 ಮಾರ್ಕನು 3:20ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
- Matthew 4:25 ಮತ್ತಾಯನು 4:25ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Luke 6:13–16 ಲೂಕನು 6:13–16ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು. ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ, ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
- Matthew 13:2 ಮತ್ತಾಯನು 13:2ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
- Matthew 4:18–22 ಮತ್ತಾಯನು 4:18–22ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು. ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು. ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
- Matthew 10:2–4 ಮತ್ತಾಯನು 10:2–4ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ, ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ, ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
Original words (Greek)
- And · G1161δέ dé
- seeing · G1492εἴδω eídō
- multitudes · G3793ὄχλος óchlos
- up · G305ἀναβαίνω anabaínō
- into · G1519εἰς eis
- mountain · G3735ὄρος óros
- and · G2532καί kaí
- when · G2523καθίζω kathízō
- he · G846αὐτός autós
- set · G2523καθίζω kathízō
- his · G846αὐτός autós
- disciples · G3101μαθητής mathētḗs
- unto · G4334προσέρχομαι prosérchomai
- him · G846αὐτός autós