Matthew · chapter 5 · verse 11
Matthew 5:11 in Kannada
ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
Nanna nimittavaagi janaru nimmannu dooshisi hinsisi nimage virodhavaagi ellaa tarada kettaddannu sullaagi helidare neevu dhanyaru.
Matthew 5:11 in English
- King James Version (KJV)
- Blessed are ye, when [men] shall revile you, and persecute [you], and shall say all manner of evil against you falsely, for my sake.
- World English Bible (WEB)
- “Blessed are you when people reproach you, persecute you, and say all kinds of evil against you falsely, for my sake.
- American Standard Version (ASV)
- Blessed are ye when [men] shall reproach you, and persecute you, and say all manner of evil against you falsely, for my sake.
- Bible in Basic English (BBE)
- Happy are you when men give you a bad name, and are cruel to you, and say all evil things against you falsely, because of me.
- Darby Translation (DBY)
- Blessed are ye when they may reproach and persecute you, and say every wicked thing against you, lying, for my sake.
- Webster's Bible (WBS)
- Blessed are ye when men shall revile you, and persecute [you] , and shall say all manner of evil against you falsely, for my sake.
- Young's Literal Translation (YLT)
- 'Happy are ye whenever they may reproach you, and may persecute, and may say any evil thing against you falsely for my sake —
Read in context
- 9ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
- 10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
- 11ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
- 12ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- 13ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
Cross references
- 1 Peter 4:14 1 ಪೇತ್ರನು 4:14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- Luke 21:17 ಲೂಕನು 21:17ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
- Mark 13:13 ಮಾರ್ಕನು 13:13ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
- Matthew 24:9 ಮತ್ತಾಯನು 24:9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
- Luke 6:22 ಲೂಕನು 6:22ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- John 15:21 ಯೋಹಾನನು 15:21ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
- Isaiah 66:5 ಯೆಶಾಯ 66:5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
- Matthew 10:22 ಮತ್ತಾಯನು 10:22ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
- Matthew 10:39 ಮತ್ತಾಯನು 10:39ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- Luke 9:24 ಲೂಕನು 9:24ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
- Revelation 2:3 ಪ್ರಕಟನೆ 2:3ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.