Matthew · chapter 5 · verse 12
Matthew 5:12 in Kannada
ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
Santoshisiri, ati ullaasadindirri; yaakandare paralokadalli nimma pratiphalavu doddadaagide; nimaginta munche idda pravaadi galannu avaru heegeye hinsisidarallaa.
Matthew 5:12 in English
- King James Version (KJV)
- Rejoice, and be exceeding glad: for great [is] your reward in heaven: for so persecuted they the prophets which were before you.
- World English Bible (WEB)
- Rejoice, and be exceedingly glad, for great is your reward in heaven. For that is how they persecuted the prophets who were before you.
- American Standard Version (ASV)
- Rejoice, and be exceeding glad: for great is your reward in heaven: for so persecuted they the prophets that were before you.
- Bible in Basic English (BBE)
- Be glad and full of joy; for great is your reward in heaven: for so were the prophets attacked who were before you.
- Darby Translation (DBY)
- Rejoice and exult, for your reward is great in the heavens; for thus have they persecuted the prophets who were before you.
- Webster's Bible (WBS)
- Rejoice, and be exceeding glad: for great [is] your reward in heaven: for so they persecuted the prophets who were before you.
- Young's Literal Translation (YLT)
- rejoice ye and be glad, because your reward [is] great in the heavens, for thus did they persecute the prophets who were before you.
Read in context
- 10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
- 11ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
- 12ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- 13ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
- 14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.
Cross references
- Luke 6:23 ಲೂಕನು 6:23ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
- James 1:2 ಯಾಕೋಬನು 1:2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
- Colossians 3:24 ಕೊಲೊಸ್ಸೆಯವರಿಗೆ 3:24ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
- 1 Peter 4:13 1 ಪೇತ್ರನು 4:13ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
- Colossians 1:24 ಕೊಲೊಸ್ಸೆಯವರಿಗೆ 1:24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- Ruth 2:12 ರೂತಳು 2:12ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
- Romans 5:3 ರೋಮಾಪುರದವರಿಗೆ 5:3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
- Psalm 58:11 ಕೀರ್ತನೆಗಳು 58:11ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Isaiah 3:10 ಯೆಶಾಯ 3:10ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
- Proverbs 11:18 ಜ್ಞಾನೋಕ್ತಿಗಳು 11:18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Matthew 16:27 ಮತ್ತಾಯನು 16:27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.