Matthew · chapter 5 · verse 13
Matthew 5:13 in Kannada
ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
Neevu bhoomige uppaagiddeeri. Uppu tanna ruchiyannu kaledukondare adakke innaata rinda ruchi bandeetu? Andininda adu nishprayojanavaadaddaagi horage bisaadalpattu janarinda tulidaadalpaduvadu.
Matthew 5:13 in English
- King James Version (KJV)
- Ye are the salt of the earth: but if the salt have lost his savour, wherewith shall it be salted? it is thenceforth good for nothing, but to be cast out, and to be trodden under foot of men.
- World English Bible (WEB)
- “You are the salt of the earth, but if the salt has lost its flavor, with what will it be salted? It is then good for nothing, but to be cast out and trodden under the feet of men.
- American Standard Version (ASV)
- Ye are the salt of the earth: but if the salt have lost its savor, wherewith shall it be salted? it is thenceforth good for nothing, but to be cast out and trodden under foot of men.
- Bible in Basic English (BBE)
- You are the salt of the earth; but if its taste goes from the salt, how will you make it salt again? it is then good for nothing but to be put out and crushed under foot by men.
- Darby Translation (DBY)
- Ye are the salt of the earth; but if the salt have become insipid, wherewith shall it be salted? It is no longer fit for anything but to be cast out and to be trodden under foot by men.
- Webster's Bible (WBS)
- Ye are the salt of the earth: but if the salt hath lost its savor, with what shall it be salted? it is thenceforth good for nothing, but to be cast out, and to be trodden under foot by men.
- Young's Literal Translation (YLT)
- 'Ye are the salt of the land, but if the salt may lose savour, in what shall it be salted? for nothing is it good henceforth, except to be cast without, and to be trodden down by men.
Read in context
- 11ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
- 12ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- 13ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
- 14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.
- 15ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
Cross references
- Colossians 4:6 ಕೊಲೊಸ್ಸೆಯವರಿಗೆ 4:6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
- Luke 14:34–35 ಲೂಕನು 14:34–35ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು. ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- Mark 9:49–50 ಮಾರ್ಕನು 9:49–50ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು. ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
- Leviticus 2:13 ಯಾಜಕಕಾಂಡ 2:13ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
- Hebrews 6:4–6 ಇಬ್ರಿಯರಿಗೆ 6:4–6ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
- 2 Peter 2:20–21 2 ಪೇತ್ರನು 2:20–21ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.