Skip to content
ThuthiThuthiThuthi
Matthew · chapter 5 · verse 14

Matthew 5:14 in Kannada

ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.

Neevu lokakke belakaagiddeeri. Bettada mele iruva pattanavu mareyaagiralaaradu.

Matthew 5:14 in English

King James Version (KJV)
Ye are the light of the world. A city that is set on an hill cannot be hid.
World English Bible (WEB)
“You are the light of the world. A city located on a hill can’t be hidden.
American Standard Version (ASV)
Ye are the light of the world. A city set on a hill cannot be hid.
Bible in Basic English (BBE)
You are the light of the world. A town put on a hill may be seen by all.
Darby Translation (DBY)
Ye are the light of the world: a city situated on the top of a mountain cannot be hid.
Webster's Bible (WBS)
Ye are the light of the world. A city that is set on a hill cannot be hid.
Young's Literal Translation (YLT)
'Ye are the light of the world, a city set upon a mount is not able to be hid;

Read in context

  1. 12ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
  2. 13ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
  3. 14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.
  4. 15ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
  5. 16ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
Read all of Matthew 5

Cross references

Matthew 5:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.