Skip to content
ThuthiThuthiThuthi
Matthew · chapter 5 · verse 16

Matthew 5:16 in Kannada

ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.

Adaranteye janaru nimma olle kriyegalannu nodi paralokadalliruva nimma tandeyannu mahimepadisuva haage nimma belaku janara munde prakaashisali.

Matthew 5:16 in English

King James Version (KJV)
Let your light so shine before men, that they may see your good works, and glorify your Father which is in heaven.
World English Bible (WEB)
Even so, let your light shine before men, that they may see your good works and glorify your Father who is in heaven.
American Standard Version (ASV)
Even so let your light shine before men; that they may see your good works, and glorify your Father who is in heaven.
Bible in Basic English (BBE)
Even so let your light be shining before men, so that they may see your good works and give glory to your Father in heaven.
Darby Translation (DBY)
Let your light thus shine before men, so that they may see your upright works, and glorify your Father who is in the heavens.
Webster's Bible (WBS)
Let your light so shine before men, that they may see your good works, and glorify your Father who is in heaven.
Young's Literal Translation (YLT)
so let your light shine before men, that they may see your good works, and may glorify your Father who [is] in the heavens.

Read in context

  1. 14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.
  2. 15ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
  3. 16ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
  4. 17ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.
  5. 18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Read all of Matthew 5

Cross references

Matthew 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.