Skip to content
ThuthiThuthiThuthi
Matthew · chapter 5 · verse 18

Matthew 5:18 in Kannada

ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

Aakaashavoo bhoomiyoo gatisi hoguva tanaka ellavoo neraverada horatu nyaayapramaanadinda ondu sonneyaadaroo ondu gudusaadaroo alidu hoguvade illavendu naanu nimage nijavaagi heluttene.

Matthew 5:18 in English

King James Version (KJV)
For verily I say unto you, Till heaven and earth pass, one jot or one tittle shall in no wise pass from the law, till all be fulfilled.
World English Bible (WEB)
For most certainly, I tell you, until heaven and earth pass away, not even one smallest letter or one tiny pen stroke shall in any way pass away from the law, until all things are accomplished.
American Standard Version (ASV)
For verily I say unto you, Till heaven and earth pass away, one jot or one tittle shall in no wise pass away from the law, till all things be accomplished.
Bible in Basic English (BBE)
Truly I say to you, Till heaven and earth come to an end, not the smallest letter or part of a letter will in any way be taken from the law, till all things are done.
Darby Translation (DBY)
For verily I say unto you, Until the heaven and the earth pass away, one iota or one tittle shall in no wise pass from the law till all come to pass.
Webster's Bible (WBS)
For verily I say to you, Till heaven and earth shall pass away, one jot or one tittle shall in no wise pass from the law, till all be fulfilled.
Young's Literal Translation (YLT)
for, verily I say to you, till that the heaven and the earth may pass away, one iota or one tittle may not pass away from the law, till that all may come to pass.

Read in context

  1. 16ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
  2. 17ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.
  3. 18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  4. 19ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
  5. 20ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
Read all of Matthew 5

Cross references

Matthew 5:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.