Skip to content
ThuthiThuthiThuthi
Matthew · chapter 5 · verse 19

Matthew 5:19 in Kannada

ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.

Aadadarinda yaavanaadaroo ee aajnyegalalli chikkadaada ondannu maari haageye janarige bodhisidare avanu paralokaraajyadalli alpanendu kareyalpaduvanu; yaavanaadaroo ivugalannu kaikondu bodhisidare avane paraloka raajyadalli doddavanendu kareyalpadu vanu.

Matthew 5:19 in English

King James Version (KJV)
Whosoever therefore shall break one of these least commandments, and shall teach men so, he shall be called the least in the kingdom of heaven: but whosoever shall do and teach [them], the same shall be called great in the kingdom of heaven.
World English Bible (WEB)
Therefore, whoever shall break one of these least commandments and teach others to do so, shall be called least in the Kingdom of Heaven; but whoever shall do and teach them shall be called great in the Kingdom of Heaven.
American Standard Version (ASV)
Whosoever therefore shall break one of these least commandments, and shall teach men so, shall be called least in the kingdom of heaven: but whosoever shall do and teach them, he shall be called great in the kingdom of heaven.
Bible in Basic English (BBE)
Whoever then goes against the smallest of these laws, teaching men to do the same, will be named least in the kingdom of heaven; but he who keeps the laws, teaching others to keep them, will be named great in the kingdom of heaven.
Darby Translation (DBY)
Whosoever then shall do away with one of these least commandments, and shall teach men so, shall be called least in the kingdom of the heavens; but whosoever shall practise and teach [them], he shall be called great in the kingdom of the heavens.
Webster's Bible (WBS)
Whoever therefore shall break one of these least commandments, and shall teach men so, he shall be called the least in the kingdom of heaven: but whoever shall do, and teach [them] , the same shall be called great in the kingdom of heaven.
Young's Literal Translation (YLT)
'Whoever therefore may loose one of these commands — the least — and may teach men so, least he shall be called in the reign of the heavens, but whoever may do and may teach [them], he shall be called great in the reign of the heavens.

Read in context

  1. 17ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.
  2. 18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  3. 19ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
  4. 20ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
  5. 21ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
Read all of Matthew 5

Cross references

Matthew 5:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.