Matthew · chapter 5 · verse 2
Matthew 5:2 in Kannada
ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --
Aatanu baayi teredu avarige bodhisi heliddenandare --
Matthew 5:2 in English
- King James Version (KJV)
- And he opened his mouth, and taught them, saying,
- World English Bible (WEB)
- He opened his mouth and taught them, saying,
- American Standard Version (ASV)
- and he opened his mouth and taught them, saying,
- Bible in Basic English (BBE)
- And with these words he gave them teaching, saying,
- Darby Translation (DBY)
- and, having opened his mouth, he taught them, saying,
- Webster's Bible (WBS)
- And he opened his mouth, and taught them, saying,
- Young's Literal Translation (YLT)
- and having opened his mouth, he was teaching them, saying:
Read in context
- 1ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.
- 2ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --
- 3ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
- 4ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
Cross references
- Acts 8:35 ಅಪೊಸ್ತಲರ ಕೃತ್ಯಗಳು 8:35ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
- Luke 6:20–26 ಲೂಕನು 6:20–26ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ. ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ. ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು. ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು. ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ. ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ. ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
- Acts 10:34 ಅಪೊಸ್ತಲರ ಕೃತ್ಯಗಳು 10:34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
- Matthew 13:35 ಮತ್ತಾಯನು 13:35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- Ephesians 6:19 ಎಫೆಸದವರಿಗೆ 6:19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- Acts 18:14 ಅಪೊಸ್ತಲರ ಕೃತ್ಯಗಳು 18:14ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
- Proverbs 31:8–9 ಜ್ಞಾನೋಕ್ತಿಗಳು 31:8–9ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ. ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
- Proverbs 8:6 ಜ್ಞಾನೋಕ್ತಿಗಳು 8:6ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು.
- Psalm 78:1–2 ಕೀರ್ತನೆಗಳು 78:1–2ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ. ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.