Skip to content
ThuthiThuthiThuthi
Matthew · chapter 5 · verse 20

Matthew 5:20 in Kannada

ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.

Naanu nimage heluvadenandare-- shaastrigala mattu pharisaayara neetigintaloo nimma neetiyu hechchinadaagirada horatu neevu paraloka raajyadalli praveshisuvadakkaaguvade illa.

Matthew 5:20 in English

King James Version (KJV)
For I say unto you, That except your righteousness shall exceed [the righteousness] of the scribes and Pharisees, ye shall in no case enter into the kingdom of heaven.
World English Bible (WEB)
For I tell you that unless your righteousness exceeds that of the scribes and Pharisees, there is no way you will enter into the Kingdom of Heaven.
American Standard Version (ASV)
For I say unto you, that except your righteousness shall exceed [the righteousness] of the scribes and Pharisees, ye shall in no wise enter into the kingdom of heaven.
Bible in Basic English (BBE)
For I say to you, If your righteousness is not greater than the righteousness of the scribes and Pharisees, you will never go into the kingdom of heaven.
Darby Translation (DBY)
For I say unto you, that unless your righteousness surpass [that] of the scribes and Pharisees, ye shall in no wise enter into the kingdom of the heavens.
Webster's Bible (WBS)
For I say to you, That except your righteousness shall exceed [the righteousness] of the scribes and Pharisees, ye shall in no case enter into the kingdom of heaven.
Young's Literal Translation (YLT)
'For I say to you, that if your righteousness may not abound above that of the scribes and Pharisees, ye may not enter to the reign of the heavens.

Read in context

  1. 18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  2. 19ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
  3. 20ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
  4. 21ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
  5. 22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
Read all of Matthew 5

Cross references

Matthew 5:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.