Skip to content
ThuthiThuthiThuthi
Matthew · chapter 5 · verse 23

Matthew 5:23 in Kannada

ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ

Aadadarinda neenu ninna kaanikeyannu yajnyavediya balige tandaaga ninage virodha vaadaddu ninna sahodaranige ideyendu nenapige bandare

Matthew 5:23 in English

King James Version (KJV)
Therefore if thou bring thy gift to the altar, and there rememberest that thy brother hath ought against thee;
World English Bible (WEB)
“If therefore you are offering your gift at the altar, and there remember that your brother has anything against you,
American Standard Version (ASV)
If therefore thou art offering thy gift at the altar, and there rememberest that thy brother hath aught against thee,
Bible in Basic English (BBE)
If then you are making an offering at the altar and there it comes to your mind that your brother has something against you,
Darby Translation (DBY)
If therefore thou shouldest offer thy gift at the altar, and there shouldest remember that thy brother has something against thee,
Webster's Bible (WBS)
Therefore if thou shalt bring thy gift to the altar, and there remember that thy brother hath aught against thee;
Young's Literal Translation (YLT)
'If, therefore, thou mayest bring thy gift to the altar, and there mayest remember that thy brother hath anything against thee,

Read in context

  1. 21ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
  2. 22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
  3. 23ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
  4. 24ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
  5. 25ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
Read all of Matthew 5

Cross references

Matthew 5:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.