Skip to content
ThuthiThuthiThuthi
Matthew · chapter 5 · verse 24

Matthew 5:24 in Kannada

ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.

Ninna kaanikeyannu neenu alliye yajnyavediya munde bittu horatu hogi modalu ninna sahodaranondige ondaagu; taruvaaya bandu ninna kaanikeyannu arpisu.

Matthew 5:24 in English

King James Version (KJV)
Leave there thy gift before the altar, and go thy way; first be reconciled to thy brother, and then come and offer thy gift.
World English Bible (WEB)
leave your gift there before the altar, and go your way. First be reconciled to your brother, and then come and offer your gift.
American Standard Version (ASV)
leave there thy gift before the altar, and go thy way, first be reconciled to thy brother, and then come and offer thy gift.
Bible in Basic English (BBE)
While your offering is still before the altar, first go and make peace with your brother, then come and make your offering.
Darby Translation (DBY)
leave there thy gift before the altar, and first go, be reconciled to thy brother, and then come and offer thy gift.
Webster's Bible (WBS)
Leave there thy gift before the altar, and go thy way; first be reconciled to thy brother, and then come and offer thy gift.
Young's Literal Translation (YLT)
leave there thy gift before the altar, and go — first be reconciled to thy brother, and then having come bring thy gift.

Read in context

  1. 22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
  2. 23ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
  3. 24ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
  4. 25ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
  5. 26ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.
Read all of Matthew 5

Cross references

Matthew 5:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.