Skip to content
ThuthiThuthiThuthi
Matthew · chapter 5 · verse 26

Matthew 5:26 in Kannada

ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.

Naanu ninage nijavaagi heluvadenandare--neenu koneya kaasannu sallisuva tanaka yaava vidhadindaloo allinda horage baruvade illa.

Matthew 5:26 in English

King James Version (KJV)
Verily I say unto thee, Thou shalt by no means come out thence, till thou hast paid the uttermost farthing.
World English Bible (WEB)
Most certainly I tell you, you shall by no means get out of there until you have paid the last penny.
American Standard Version (ASV)
Verily I say unto thee, Thou shalt by no means come out thence, till thou have paid the last farthing.
Bible in Basic English (BBE)
Truly I say to you, You will not come out from there till you have made payment of the very last farthing.
Darby Translation (DBY)
Verily I say to thee, Thou shalt in no wise come out thence till thou hast paid the last farthing.
Webster's Bible (WBS)
Verily, I say to thee, thou shalt by no means come out thence, till thou hast paid the uttermost farthing.
Young's Literal Translation (YLT)
verily I say to thee, thou mayest not come forth thence till that thou mayest pay the last farthing.

Read in context

  1. 24ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
  2. 25ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
  3. 26ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.
  4. 27ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;
  5. 28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
Read all of Matthew 5

Cross references

Matthew 5:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.