Matthew · chapter 5 · verse 27
Matthew 5:27 in Kannada
ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;
Vyabhichaara maadabaaradu endu poorvikaru heliruvadannu neevu keliddeeri;
Matthew 5:27 in English
- King James Version (KJV)
- Ye have heard that it was said by them of old time, Thou shalt not commit adultery:
- World English Bible (WEB)
- “You have heard that it was said, ‘You shall not commit adultery;’
- American Standard Version (ASV)
- Ye have heard that it was said, Thou shalt not commit adultery:
- Bible in Basic English (BBE)
- You have knowledge that it was said, You may not have connection with another man's wife:
- Darby Translation (DBY)
- Ye have heard that it has been said, Thou shalt not commit adultery.
- Webster's Bible (WBS)
- Ye have heard that it was said to them of old time, Thou shalt not commit adultery:
- Young's Literal Translation (YLT)
- 'Ye heard that it was said to the ancients: Thou shalt not commit adultery;
Read in context
- 25ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
- 26ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.
- 27ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;
- 28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
- 29ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
Cross references
- Deuteronomy 5:18 ಧರ್ಮೋಪದೇಶಕಾಂಡ 5:18ವ್ಯಭಿಚಾರ ಮಾಡಬೇಡ.
- Proverbs 6:32 ಜ್ಞಾನೋಕ್ತಿಗಳು 6:32ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
- Exodus 20:14 ವಿಮೋಚನಕಾಂಡ 20:14ವ್ಯಭಿಚಾರ ಮಾಡಬಾರದು.
- Leviticus 20:10 ಯಾಜಕಕಾಂಡ 20:10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- Deuteronomy 22:22–24 ಧರ್ಮೋಪದೇಶಕಾಂಡ 22:22–24ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು. ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
- Matthew 5:21 ಮತ್ತಾಯನು 5:21ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.