Skip to content
ThuthiThuthiThuthi
Matthew · chapter 5 · verse 28

Matthew 5:28 in Kannada

ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.

Aadare naanu nimage heluvadenandare--obba streeyannu mohisuvadakke noduva pratiyobbanu aagale tanna hrudayadalli aakeya kooda vyabhichaara maadiddaane.

Matthew 5:28 in English

King James Version (KJV)
But I say unto you, That whosoever looketh on a woman to lust after her hath committed adultery with her already in his heart.
World English Bible (WEB)
but I tell you that everyone who gazes at a woman to lust after her has committed adultery with her already in his heart.
American Standard Version (ASV)
but I say unto you, that every one that looketh on a woman to lust after her hath committed adultery with her already in his heart.
Bible in Basic English (BBE)
But I say to you that everyone whose eyes are turned on a woman with desire has had connection with her in his heart.
Darby Translation (DBY)
But I say unto you, that every one who looks upon a woman to lust after her has already committed adultery with her in his heart.
Webster's Bible (WBS)
But I say to you, That whoever looketh on a woman to lust after her, hath committed adultery with her already in his heart.
Young's Literal Translation (YLT)
but I — I say to you, that every one who is looking on a woman to desire her, did already commit adultery with her in his heart.

Read in context

  1. 26ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.
  2. 27ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;
  3. 28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
  4. 29ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
  5. 30ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
Read all of Matthew 5

Cross references

Matthew 5:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.