Skip to content
ThuthiThuthiThuthi
Matthew · chapter 5 · verse 30

Matthew 5:30 in Kannada

ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.

Ninna balagai ninage abhyantaravaagiddare adannu kadidu ninninda bisaadibidu; yaakandare ninna idee shareeravu narakadalli haakalpaduvadakkinta ninna angagalalli ondu naashavaaguvadu ninage laabhakaravaagide.

Matthew 5:30 in English

King James Version (KJV)
And if thy right hand offend thee, cut it off, and cast [it] from thee: for it is profitable for thee that one of thy members should perish, and not [that] thy whole body should be cast into hell.
World English Bible (WEB)
If your right hand causes you to stumble, cut it off, and throw it away from you. For it is more profitable for you that one of your members should perish, than for your whole body to be cast into Gehenna.
American Standard Version (ASV)
And if thy right hand causeth thee to stumble, cut it off, and cast it from thee: for it is profitable for thee that one of thy members should perish, and not thy whole body go into hell.
Bible in Basic English (BBE)
And if your right hand is a cause of trouble to you, let it be cut off and put it away from you; because it is better to undergo the loss of one part, than for all your body to go into hell.
Darby Translation (DBY)
And if thy right hand be a snare to thee, cut it off and cast it from thee: for it is profitable for thee that one of thy members perish, and not thy whole body be cast into hell.
Webster's Bible (WBS)
And if thy right hand shall cause thee to sin, cut it off, and cast [it] from thee: for it is profitable for thee that one of thy members should perish, and not [that] thy whole body should be cast into hell.
Young's Literal Translation (YLT)
'And, if thy right hand doth cause thee to stumble, cut it off, and cast from thee, for it is good to thee that one of thy members may perish, and not thy whole body be cast to gehenna.

Read in context

  1. 28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
  2. 29ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
  3. 30ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
  4. 31ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
  5. 32ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
Read all of Matthew 5

Cross references

Matthew 5:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.