Skip to content
ThuthiThuthiThuthi
Matthew · chapter 5 · verse 31

Matthew 5:31 in Kannada

ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;

Yaavanaadaroo tanna hendatiyannu bittubidabekendiddare avanu aakege tyaagapatra kodali endu heliyade;

Matthew 5:31 in English

King James Version (KJV)
It hath been said, Whosoever shall put away his wife, let him give her a writing of divorcement:
World English Bible (WEB)
“It was also said, ‘Whoever shall put away his wife, let him give her a writing of divorce,’
American Standard Version (ASV)
It was said also, Whosoever shall put away his wife, let him give her a writing of divorcement:
Bible in Basic English (BBE)
Again, it was said, Whoever puts away his wife has to give her a statement in writing for this purpose:
Darby Translation (DBY)
It has been said too, Whosoever shall put away his wife, let him give her a letter of divorce.
Webster's Bible (WBS)
It hath been said, Whoever shall put away his wife, let him give her a writing of divorcement:
Young's Literal Translation (YLT)
'And it was said, That whoever may put away his wife, let him give to her a writing of divorce;

Read in context

  1. 29ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
  2. 30ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
  3. 31ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
  4. 32ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
  5. 33ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
Read all of Matthew 5

Cross references

Matthew 5:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.