Skip to content
ThuthiThuthiThuthi
Matthew · chapter 5 · verse 33

Matthew 5:33 in Kannada

ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.

Neenu sullaane idabeda; aadare ninna pramaanagalannu kartanige sallisabeku endu poorvikaru heliruvadannu neevu keliddeeri.

Matthew 5:33 in English

King James Version (KJV)
Again, ye have heard that it hath been said by them of old time, Thou shalt not forswear thyself, but shalt perform unto the Lord thine oaths:
World English Bible (WEB)
“Again you have heard that it was said to the ancient ones, ‘You shall not make false vows, but shall perform to the Lord your vows,’
American Standard Version (ASV)
Again, ye have heard that it was said to them of old time, Thou shalt not forswear thyself, but shalt perform unto the Lord thine oaths:
Bible in Basic English (BBE)
Again, you have knowledge that it was said in old times, Do not take false oaths, but give effect to your oaths to the Lord:
Darby Translation (DBY)
Again, ye have heard that it has been said to the ancients, Thou shalt not forswear thyself, but shalt render to the Lord what thou hast sworn.
Webster's Bible (WBS)
Again, ye have heard that it hath been said to them of old time, Thou shalt not forswear thyself, but shalt perform to the Lord thy oaths:
Young's Literal Translation (YLT)
'Again, ye heard that it was said to the ancients: Thou shalt not swear falsely, but thou shalt pay to the Lord thine oaths;

Read in context

  1. 31ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
  2. 32ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
  3. 33ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
  4. 34ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
  5. 35ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
Read all of Matthew 5

Cross references

Matthew 5:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.