Skip to content
ThuthiThuthiThuthi
Matthew · chapter 5 · verse 34

Matthew 5:34 in Kannada

ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.

Aadare naanu nimage heluvadenandare--eshtu maatrakkoo aneyannu idabeda. Paralokada mele beda; yaakandare adu devara sinhaasanavu.

Matthew 5:34 in English

King James Version (KJV)
But I say unto you, Swear not at all; neither by heaven; for it is God’s throne:
World English Bible (WEB)
but I tell you, don’t swear at all: neither by heaven, for it is the throne of God;
American Standard Version (ASV)
but I say unto you, Swear not at all; neither by the heaven, for it is the throne of God;
Bible in Basic English (BBE)
But I say to you, Take no oaths at all: not by the heaven, because it is the seat of God;
Darby Translation (DBY)
But I say unto you, Do not swear at all; neither by the heaven, because it is [the] throne of God;
Webster's Bible (WBS)
But I say to you, Swear not at all: neither by heaven; for it is God's throne:
Young's Literal Translation (YLT)
but I — I say to you, not to swear at all; neither by the heaven, because it is the throne of God,

Read in context

  1. 32ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
  2. 33ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
  3. 34ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
  4. 35ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
  5. 36ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.
Read all of Matthew 5

Cross references

Matthew 5:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.