Matthew · chapter 5 · verse 35
Matthew 5:35 in Kannada
ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
Bhoomiya meleyoo beda; yaakandare adu aatana paadapeethavu; yeroosalemina meleyoo beda; yaakandare adu aa mahaa arasana pattanavaagide.
Matthew 5:35 in English
- King James Version (KJV)
- Nor by the earth; for it is his footstool: neither by Jerusalem; for it is the city of the great King.
- World English Bible (WEB)
- nor by the earth, for it is the footstool of his feet; nor by Jerusalem, for it is the city of the great King.
- American Standard Version (ASV)
- nor by the earth, for it is the footstool of his feet; nor by Jerusalem, for it is the city of the great King.
- Bible in Basic English (BBE)
- Or by the earth, because it is the resting-place for his foot; or by Jerusalem, because it is the town of the great King.
- Darby Translation (DBY)
- nor by the earth, because it is [the] footstool of his feet; nor by Jerusalem, because it is [the] city of the great King.
- Webster's Bible (WBS)
- Nor by the earth; for it is his footstool: neither by Jerusalem; for it is the city of the great King,
- Young's Literal Translation (YLT)
- nor by the earth, because it is His footstool, nor by Jerusalem, because it is a city of a great king,
Read in context
- 33ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
- 34ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
- 35ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
- 36ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.
- 37ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.
Cross references
- Psalm 48:2 ಕೀರ್ತನೆಗಳು 48:2ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- Revelation 21:10 ಪ್ರಕಟನೆ 21:10ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
- Malachi 1:14 ಮಲಾಕಿಯ 1:14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 2 Chronicles 6:6 2 ಪೂರ್ವಕಾಲವೃತ್ತಾಂತ 6:6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- Revelation 21:2 ಪ್ರಕಟನೆ 21:2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
- Psalm 99:5 ಕೀರ್ತನೆಗಳು 99:5ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
- Psalm 87:2 ಕೀರ್ತನೆಗಳು 87:2ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.