Skip to content
ThuthiThuthiThuthi
Matthew · chapter 5 · verse 36

Matthew 5:36 in Kannada

ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.

Ninna taleya mele kooda aane idabeda; yaakandare neenu ondu koodalannaadaroo bili athavaa kappu maadalaari.

Matthew 5:36 in English

King James Version (KJV)
Neither shalt thou swear by thy head, because thou canst not make one hair white or black.
World English Bible (WEB)
Neither shall you swear by your head, for you can’t make one hair white or black.
American Standard Version (ASV)
Neither shalt thou swear by thy head, for thou canst not make one hair white or black.
Bible in Basic English (BBE)
You may not take an oath by your head, because you are not able to make one hair white or black.
Darby Translation (DBY)
Neither shalt thou swear by thy head, because thou canst not make one hair white or black.
Webster's Bible (WBS)
Neither shalt thou swear by thy head, because thou canst not make one hair white or black.
Young's Literal Translation (YLT)
nor by thy head mayest thou swear, because thou art not able one hair to make white or black;

Read in context

  1. 34ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
  2. 35ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
  3. 36ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.
  4. 37ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.
  5. 38ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ.
Read all of Matthew 5

Cross references

Matthew 5:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.