Skip to content
ThuthiThuthiThuthi
Matthew · chapter 5 · verse 38

Matthew 5:38 in Kannada

ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ.

Idallade--kannige pratiyaagi kannannoo hallige pratiyaagi hallannoo tegisu endu heliruvadannu neevu keliddeeri.

Matthew 5:38 in English

King James Version (KJV)
Ye have heard that it hath been said, An eye for an eye, and a tooth for a tooth:
World English Bible (WEB)
“You have heard that it was said, ‘An eye for an eye, and a tooth for a tooth.’
American Standard Version (ASV)
Ye have heard that it was said, An eye for an eye, and a tooth for a tooth:
Bible in Basic English (BBE)
You have knowledge that it was said, An eye for an eye, and a tooth for a tooth:
Darby Translation (DBY)
Ye have heard that it has been said, Eye for eye and tooth for tooth.
Webster's Bible (WBS)
Ye have heard that it hath been said, An eye for an eye, and a tooth for a tooth.
Young's Literal Translation (YLT)
'Ye heard that it was said: Eye for eye, and tooth for tooth;

Read in context

  1. 36ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.
  2. 37ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.
  3. 38ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ.
  4. 39ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
  5. 40ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು.
Read all of Matthew 5

Cross references

Matthew 5:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.