Skip to content
ThuthiThuthiThuthi
Matthew · chapter 5 · verse 41

Matthew 5:41 in Kannada

ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.

Mattu yaavanaadaroo ondu mailu hoguvante ninnannu balavanta maadidare avanondige eradu mailu hogu.

Matthew 5:41 in English

King James Version (KJV)
And whosoever shall compel thee to go a mile, go with him twain.
World English Bible (WEB)
Whoever compels you to go one mile, go with him two.
American Standard Version (ASV)
And whosoever shall compel thee to go one mile, go with him two.
Bible in Basic English (BBE)
And whoever makes you go one mile, go with him two.
Darby Translation (DBY)
And whoever will compel thee to go one mile, go with him two.
Webster's Bible (WBS)
And whoever shall constrain thee [to go] one mile, go with him two.
Young's Literal Translation (YLT)
'And whoever shall impress thee one mile, go with him two,

Read in context

  1. 39ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
  2. 40ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು.
  3. 41ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.
  4. 42ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
  5. 43ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.
Read all of Matthew 5

Cross references

Matthew 5:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.