Matthew · chapter 5 · verse 44
Matthew 5:44 in Kannada
ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
Aadare naanu nimage heluvadenandare--nimma vairigalannu preetisiri, nimmannu shapisuvavarannu aasheervadisiri; nimmannu hagemaaduvavarige olledannu maadiri; nimmannu nindisuvavarigaagiyoo hinsisuvavarigaagiyoo praarthisiri.
Matthew 5:44 in English
- King James Version (KJV)
- But I say unto you, Love your enemies, bless them that curse you, do good to them that hate you, and pray for them which despitefully use you, and persecute you;
- World English Bible (WEB)
- But I tell you, love your enemies, bless those who curse you, do good to those who hate you, and pray for those who mistreat you and persecute you,
- American Standard Version (ASV)
- but I say unto you, Love your enemies, and pray for them that persecute you;
- Bible in Basic English (BBE)
- But I say to you, Have love for those who are against you, and make prayer for those who are cruel to you;
- Darby Translation (DBY)
- But I say unto you, Love your enemies, [bless those who curse you,] do good to those who hate you, and pray for those who [insult you and] persecute you,
- Webster's Bible (WBS)
- But I say to you, Love your enemies, bless them that curse you, do good to them that hate you, and pray for them who despitefully use you, and persecute you;
- Young's Literal Translation (YLT)
- but I — I say to you, Love your enemies, bless those cursing you, do good to those hating you, and pray for those accusing you falsely, and persecuting you,
Read in context
- 42ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
- 43ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.
- 44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- 45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- 46ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
Cross references
- Romans 12:14 ರೋಮಾಪುರದವರಿಗೆ 12:14ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Luke 6:27–28 ಲೂಕನು 6:27–28ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
- Romans 12:20–21 ರೋಮಾಪುರದವರಿಗೆ 12:20–21ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Proverbs 25:21–22 ಜ್ಞಾನೋಕ್ತಿಗಳು 25:21–22ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು. ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
- Luke 23:34 ಲೂಕನು 23:34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Acts 7:60 ಅಪೊಸ್ತಲರ ಕೃತ್ಯಗಳು 7:60ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
- Luke 6:34–35 ಲೂಕನು 6:34–35ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ. ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
- 1 Corinthians 4:12–13 1 ಕೊರಿಂಥದವರಿಗೆ 4:12–13ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- 2 Kings 6:22 2 ಅರಸುಗಳು 6:22ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
- 1 Corinthians 13:4–8 1 ಕೊರಿಂಥದವರಿಗೆ 13:4–8ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ. ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.